Amos 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.
Kannada BSI Bible 2016
ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೋ ಆ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಸಿದಿರಿ; ಪ್ರವಾದಿಗಳಿಗೆ ಪ್ರವಾದನೆ ಮಾಡಬೇಡಿರೆಂದು ಕಟ್ಟುಮಾಡಿದಿರಿ.
Kannada Bible (KNCL) BSI 2016
“ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.