Amos 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿಲ್ಲುಬಾಣ ಹಿಡಿದಿರುವವರೂ ಉಳಿಯರು. ವೇಗದ ಓಟಗಾರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕುದುರೆ ಮೇಲಿನ ಸವಾರರು ಜೀವಸಹಿತ ತಪ್ಪಿಸಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
Kannada BSI Bible 2016
ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧನುರ್ಧಾರಿಯು ನಿಲ್ಲನು, ಪಾದತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನನ್ನು ರಕ್ಷಿಸಿಕೊಳ್ಳನು;
Kannada Bible (KNCL) BSI 2016
ಬಿಲ್ಲು ಹಿಡಿದವನೂ ನಿಲ್ಲಲಾರನು. ಓಟಗಾರನೂ ಸಿಕ್ಕಿಬೀಳುವನು. ರಾಹುತನು ರಕ್ಷಣೆ ಪಡೆಯಲಾರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
Recommended Reading