Amos 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಪಟ್ಟಣಗಳು ನಾಶವಾಗುವವು. ಗೋಡೆಯಲ್ಲಿರುವ ಬಿರುಕುಗಳ ಮೂಲಕ ಹೆಂಗಸರು ತಪ್ಪಿಸಿಕೊಂಡು ಹೋಗಿ ಹೆಣಗಳ ರಾಶಿಯ ಮೇಲೆ ಬೀಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.
Kannada BSI Bible 2016
ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೆಲ್ಲರು ಇದ್ದ ಮುಖವಾಗಿಯೇ ಕೋಟೆಯೊಡೆದ ಸ್ಥಳಗಳಿಂದ ಹೊರಟು ಹರ್ಮೋನಿಗೆ ಹಾಕಿಸಿಕೊಳ್ಳುವಿರಿ; ಇದು ಯೆಹೋವನ ನುಡಿ.
Kannada Bible (KNCL) BSI 2016
“ನೀವು ಎಲ್ಲರು ಇದ್ದಕ್ಕಿದ್ದಂತೆ ಒಬ್ಬರ ಹಿಂದೆ ಒಬ್ಬರು ಗೋಡೆಯ ಬಿರುಕುಗಳ ಮೂಲಕ ಹೆರ್ಮೋನ್ ಕಡೆಗೆ ತಳ್ಳಲ್ಪಡುವಿರಿ,” ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೋಡೆಯಲ್ಲಿಯ ಬಿರುಕುಗಳ ಮೂಲಕ ನೀವು ಹೊರಟು ಹೋಗುವಿರಿ. ನಿಮ್ಮನ್ನು ಹರ್ಮೋನಿನ ಕಡೆಗೆ ಎಸೆಯಲಾಗುತ್ತದೆ,” ಎಂದು ಯೆಹೋವ ದೇವರು ಹೇಳುತ್ತಾರೆ.