Amos 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದ್ರಾಕ್ಷಿತೋಟಗಳಲ್ಲಿ ಜನರು ಯಾಕೆಅಳುವರು? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
Kannada BSI Bible 2016
ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ದ್ರಾಕ್ಷೆಯ ತೋಟಗಳಲ್ಲಿ ರೋದನವಾಗುವದು; ಏಕಂದರೆ ನಾನು ನಿಮ್ಮ ನಡುವೆ [ಸಂಹಾರಕನಾಗಿ] ಹಾದುಹೋಗುವೆನು; ಇದು ಯೆಹೋವನ ನುಡಿ.
Kannada Bible (KNCL) BSI 2016
ಪ್ರತಿಯೊಂದು ದ್ರಾಕ್ಷಾತೋಟದಲ್ಲಿ ಜನರು ರೋದಿಸುವರು. ಏಕೆಂದರೆ ನಿಮ್ಮನ್ನು ದಂಡಿಸಲು ನಿಮ್ಮ ಮಧ್ಯೆ ಹಾದುಹೋಗಲಿದ್ದೇನೆ, ಇದು ಸರ್ವೇಶ್ವರಸ್ವಾಮಿಯ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.