Amos 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕವವನಾಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
Kannada BSI Bible 2016
ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;
Kannada Bible (KNCL) BSI 2016
ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.