Amos 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.
Kannada BSI Bible 2016
ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೆಚ್ಚಳಪಡುವದು ಶೂನ್ಯವಾದದ್ದರಲ್ಲಿಯೇ ಸ್ವಬಲದಿಂದ ಕೊಂಬುಗಳನ್ನು ಪಡೆದುಕೊಂಡಿದ್ದೇವಲ್ಲಾ ಅಂದುಕೊಳ್ಳುತ್ತೀರಿ.
Kannada Bible (KNCL) BSI 2016
ನೀವು ಹೆಚ್ಚಳಪಡುವುದು ‘ಲೊದೆಬಾರಿನ’ ಗೆಲುವಿನಲ್ಲಿ! ಸ್ವಬಲದಿಂದಲೇ ಕರ್ನಾಯಿಮನ್ನು ಜಯಿಸಿದ್ದೇವೆಂದು ಕೊಚ್ಚಿಕೊಳ್ಳುವುದರಲ್ಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏನೂ ಇಲ್ಲದಿದ್ದರಲ್ಲಿ ಸಂತೋಷ ಪಡುವವರೇ, ನೀವು ಹೆಚ್ಚಳ ಪಡುವುದು ಶೂನ್ಯವಾಗಿರುವುದರಲ್ಲಿಯೇ? “ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿಲ್ಲವೇ?” ಅಂದುಕೊಳ್ಳುತ್ತೀರಿ.