Amos 7:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ ” ಎಂದು ಹೇಳಿದನು.
Kannada BSI Bible 2016
ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆಮಾಡಬೇಡ; ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ ಎಂದು ಹೇಳಲು
Kannada Bible (KNCL) BSI 2016
ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.