Amos 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.
Kannada BSI Bible 2016
ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.
Kannada Bible (KNCL) BSI 2016
‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.