Colossians 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ನನ್ನ ವಂದನೆಗಳು. \sc ಪೌಲನೆಂಬ\sc* ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.
Kannada BSI Bible 2016
ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.
Kannada Bible (KNCL) BSI 2016
ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.