Daniel 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾನಿಯೇಲನು ತಮ್ಮ ಕಾವಲುಗಾರನೊಂದಿಗೆ ಮಾತನಾಡಿದನು. ಅಶ್ಪೆನಜನು ಕಾವಲುಗಾರನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳ ಮೇಲೆ ದೃಷ್ಟಿಯಿಟ್ಟಿರಬೇಕೆಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು
Kannada BSI Bible 2016
ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನಿಯೇಲನು ತನ್ನನ್ನೂ ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವದಕ್ಕೆ ಕಂಚುಕಿಯರ ಅಧ್ಯಕ್ಷನು ನೇವಿುಸಿದ್ದ ವಿಚಾರಕನಿಗೆ -
Kannada Bible (KNCL) BSI 2016
ದಾನಿಯೇಲನು ತನ್ನನ್ನೂ, ಹನನ್ಯ, ಮಿಶಾಯೇಲ, ಅಜರ್ಯ ಇವರನ್ನೂ ನೋಡಿಕೊಳ್ಳಲು ಆ ನಾಯಕನು ನೇಮಿಸಿದ್ದ ವಿಚಾರಕನ ಬಳಿಗೆ ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ,