Daniel 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
Kannada BSI Bible 2016
ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
Kannada Bible (KNCL) BSI 2016
ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.