Daniel 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
Kannada BSI Bible 2016
ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್‌ನೆಂದೂ ವಿಾಶಾಯೇಲನನ್ನು ಮೇಶಕ್‌ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
Kannada Bible (KNCL) BSI 2016
ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್ನೆಗೋ’, ಎಂಬ ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.