Daniel 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನಿಯೇಲನು ಹೇಳುವುದೇನೆಂದರೆ: “ಆ ಸಮಯದಲ್ಲಿ ದಾನಿಯೇಲನೆಂಬ ನಾನು ಮೂರು ವಾರ ಶೋಕದಲ್ಲಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.
Kannada BSI Bible 2016
ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.
Kannada Bible (KNCL) BSI 2016
ಆ ದಿನಗಳಲ್ಲಿ ದಾನಿಯೇಲನಾದ ನಾನು ಮೂರು ವಾರ ಒಂದು ವ್ರತವನ್ನು ಕೈಗೊಂಡಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ದಾನಿಯೇಲನೆಂಬ ನಾನು, ಮೂರು ವಾರಗಳವರೆಗೂ ದುಃಖಪಡುತ್ತಿದ್ದೆನು.