Daniel 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ವರ್ಷದ ಮೊದಲನೆ ತಿಂಗಳ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಮಹಾನದಿಯ, ದಡದಲ್ಲಿ ನಿಂತುಕೊಂಡಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ
Kannada BSI Bible 2016
ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ ಮಹಾನದಿಯ ದಡದ ಮೇಲೆ ಇದ್ದು
Kannada Bible (KNCL) BSI 2016
ಮೊದಲನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ನಿಂತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ, ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,