Daniel 11:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು. ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.
Kannada BSI Bible 2016
ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರರಾಜನ ಸೈನ್ಯವು ತುಂಬಿತುಳುಕುವದು; ಬಹು ಜನರು ಹತರಾಗಿ ಬೀಳುವರು.
Kannada Bible (KNCL) BSI 2016
ಅವನ ಮೃಷ್ಟಾನ್ನ ತಿಂದವರೇ ಅವನಿಗೆ ಎರಡು ಬಗೆಯುವರು. ಅವನ ಸೈನ್ಯವು ಕೊಚ್ಚಿಕೊಂಡುಹೋಗುವುದು. ಬಹುಜನರು ಹತರಾಗಿ ಬೀಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು.