Daniel 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ, ದಾನಿಯೇಲನೆಂಬ ನಾನು, ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈಚೆ ದಡದಲ್ಲಿಯೂ ಇನ್ನೊಬ್ಬನು ಆಚೆ ದಡದಲ್ಲಿಯೂ ನಿಂತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.
Kannada BSI Bible 2016
ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು; ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.
Kannada Bible (KNCL) BSI 2016
ಕೂಡಲೆ ದಾನಿಯೇಲನಾದ ನಾನು ಮತ್ತೆ ಇಬ್ಬರು ವ್ಯಕ್ತಿಗಳನ್ನು ಕಂಡೆ. ಅವರಲ್ಲಿ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.