Daniel 2:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇದೇ ನಿನ್ನ ಕನಸು. ಈಗ ನಾನು ನಿನಿಗೆ ಅದರ ಅರ್ಥವನ್ನು ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
Kannada BSI Bible 2016
ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕನಸು ಇದೇ; ಇದರ ಅರ್ಥವನ್ನೂ ಸನ್ನಿಧಿಯಲ್ಲಿ ಅರಿಕೆಮಾಡುವೆವು.
Kannada Bible (KNCL) BSI 2016
“ಅರಸರೇ, ಇದೇ ನೀವು ಕಂಡ ಕನಸು. ಇದರ ಅರ್ಥವನ್ನೂ ತಮ್ಮ ಸನ್ನಿಧಿಯಲ್ಲಿ ಅರಿಕೆಮಾಡುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.