Daniel 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರು ಅರಸನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
Kannada BSI Bible 2016
ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರು ರಾಜನಿಗೆ - ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
Kannada Bible (KNCL) BSI 2016
ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.