Daniel 3:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯಲ್ಲಿ ಬಿದ್ದುಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
Kannada BSI Bible 2016
ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶದ್ರಕ್ ಮೇಶಕ್ ಅಬೇದ್‍ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಆವಿಗೆಯ ಮಧ್ಯದಲ್ಲಿ ಬಿದ್ದುಬಿಟ್ಟರು.
Kannada Bible (KNCL) BSI 2016
ಅತ್ತ ಶದ್ರಕ್, ಮೇಶಕ್, ಅಬೇದ್‍ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಆವಿಗೆಯ ನಡುವೆ ಬಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.