Daniel 3:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
Kannada BSI Bible 2016
ಆಗ ಅರಸನು ಶದ್ರಕ್ ಮೇಷಕ್ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತಪದವಿಗೆ ತಂದನು.
Kannada Bible (KNCL) BSI 2016
ಇದಾದ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರನ್ನು ಸಂಸ್ಥಾನದಲ್ಲಿ ಉನ್ನತಪದವಿಗೆ ಏರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.