Daniel 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. “ಶುಭಾಶಯಗಳು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!
Kannada BSI Bible 2016
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ -
Kannada Bible (KNCL) BSI 2016
ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.