Daniel 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
Kannada BSI Bible 2016
ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ -
Kannada Bible (KNCL) BSI 2016
‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.