Daniel 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿನ್ನ ಕನಸಿನಲ್ಲಿ ಒಂದು ಮರವನ್ನು ಕಂಡೆ. ಆ ಮರವು ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಎಲ್ಲೆಡೆಯಿಂದಲೂ ಕಾಣಿಸುತ್ತಿತ್ತು. ಅದರ ಎಲೆಗಳು ಸುಂದರವಾಗಿದ್ದವು: ಅದು ಸಾಕಷ್ಟು ಹಣ್ಣುಗಳನ್ನು ಫಲಿಸಿತ್ತು. ಆ ಹಣ್ಣುಗಳು ಎಲ್ಲರಿಗೂ ಸಾಕಾಗುವಷ್ಟು ಆಹಾರವನ್ನು ಕೊಟ್ಟವು. ಅದು ಕಾಡುಪ್ರಾಣಿಗಳಿಗೆ ವಾಸಸ್ಥಾನವಾಗಿತ್ತು; ಅದರ ಕೊಂಬೆಗಳು ಪಕ್ಷಿಗಳಿಗೆ ಗೂಡುಕಟ್ಟುವ ಸ್ಥಳಗಳಾಗಿದ್ದವು. ಆ ಮರವನ್ನು ನೀನು ನೋಡಿದೆ. (Verses 20-21)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,
Kannada BSI Bible 2016
ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶಕ್ಕೆ ತುದಿಯನ್ನು ಮುಟ್ಟಿಸುತ್ತಾ ಲೋಕದವರೆಲ್ಲರಿಗೂ ಕಾಣಿಸುತ್ತಾ
Kannada Bible (KNCL) BSI 2016
ನೀವು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು.