Daniel 5:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಶಬ್ದಗಳ ಅರ್ಥ ಹೀಗಿದೆ: ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.
Kannada BSI Bible 2016
ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರ ಅರ್ಥವು ಹೀಗಿದೆ ಮೆನೇ ಅಂದರೆ ದೇವರು ನಿನ್ನ ಆಳಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ;
Kannada Bible (KNCL) BSI 2016
ಇದರ ಅರ್ಥ ಹೀಗಿದೆ: “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದರ ಅರ್ಥವು ಹೀಗಿದೆ: “ ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.