Daniel 5:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಪರ್ಸಿನ್ ಎಂದರೆ ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.
Kannada BSI Bible 2016
ಪೆರೇಸ್‌ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.
Kannada Bible (KNCL) BSI 2016
‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.