Daniel 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು.
Kannada BSI Bible 2016
ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಮನುಷ್ಯರು - ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ನಾವದರಲ್ಲಿಯೂ ನಮಗೆ ಅವಕಾಶ ದೊರೆಯದು ಅಂದುಕೊಂಡರು.
Kannada Bible (KNCL) BSI 2016
ಆಗ ಆ ಅಧಿಕಾರಿಗಳು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.