Daniel 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.
Kannada BSI Bible 2016
ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.
Kannada Bible (KNCL) BSI 2016
ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.