Daniel 8:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಹೋತವು ಟಗರಿನ ಹತ್ತಿರಕ್ಕೆ ಬಂದಿತು. ನಾನು ಊಲಾ ನದಿಯ ದಡದ ಮೇಲೆ ನೋಡಿದ ಟಗರೇ ಇದಾಗಿತ್ತು. ಆ ಹೋತಕ್ಕೆ ಬಹಳ ಕೋಪ ಬಂದಿತ್ತು; ಅದು ವೇಗದಿಂದ ಟಗರಿನ ಕಡೆಗೆ ಓಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.
Kannada BSI Bible 2016
ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.
Kannada Bible (KNCL) BSI 2016
ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತ ಓಡಿತು. ಪರಾಕ್ರಮದಿಂದ ಉಬ್ಬಿ, ರೋಷಗೊಂಡು, ಅದರ ಮೇಲೆ ಬೀಳಬೇಕೆಂದು ದೌಡಾಯಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನದಿಯ ಹತ್ತಿರ ಕಂಡ ಆ ಎರಡು ಕೊಂಬಿನ ಟಗರಿನ ಬಳಿಗೆ ಬಂದು ಪರಾಕ್ರಮದಿಂದ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.