Deuteronomy 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋರೇಬ್ (ಸೀನಾಯಿ) ಬೆಟ್ಟದಿಂದ ಸೇಯೀರ್ ಬೆಟ್ಟದ ಮಾರ್ಗವಾಗಿ ಕಾದೇಶ್‌ಬರ್ನೇಯಕ್ಕೆ ತಲುಪಲು ಹನ್ನೊಂದು ದಿವಸದ ಪ್ರಯಾಣ ಮಾಡಬೇಕಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‌ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ.
Kannada BSI Bible 2016
(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
Kannada BSI JV (ಕನ್ನಡ ಸತ್ಯವೇದವು J.V. (BSI))
[ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‍ಬರ್ನೇಯದವರೆಗೆ ಹನ್ನೊಂದು ದಿನದ ದಾರಿ.]
Kannada Bible (KNCL) BSI 2016
(ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.
Recommended Reading