Deuteronomy 10:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
Kannada BSI Bible 2016
ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಇಸ್ರಾಯೇಲ್ಯರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನಿಗೆ ಸಮಾಧಿಮಾಡಿದರು; ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
Kannada Bible (KNCL) BSI 2016
(ಇಸ್ರಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಸಮಾಧಿಮಾಡಿದರು. ಅವನ ಮಗ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು.