Deuteronomy 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಇಸ್ರೇಲ್ ಜನರು ಮೋಸೇರದಿಂದ ಗುದ್ಗೋದ ಎಂಬ ಸ್ಥಳಕ್ಕೆ ಬಂದರು. ಆಮೇಲೆ ಗುದ್ಗೋದದಿಂದ ಯೊಟ್ಬಾತ ಎಂಬ ನದಿಗಳುಳ್ಳ ಸ್ಥಳದಲ್ಲಿ ಪಾಳೆಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
Kannada BSI Bible 2016
ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
Kannada Bible (KNCL) BSI 2016
ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣಮಾಡಿದರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಪ್ರವಾಹಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣಮಾಡಿದರು.