Deuteronomy 10:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ತ್ಯವು ದೊರಕಲಿಲ್ಲ. ಅವರ ಸ್ವಾಸ್ತ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.
Kannada BSI Bible 2016
ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ವಿುಕ್ಕ ಇಸ್ರಾಯೇಲ್ಯರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವಾಸ್ತ್ಯ.
Kannada Bible (KNCL) BSI 2016
ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು.