Deuteronomy 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.
Kannada BSI Bible 2016
ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.
Kannada Bible (KNCL) BSI 2016
ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು.