Deuteronomy 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ನಾನು ನಿಮಗೆ ‘ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ
Kannada BSI Bible 2016
ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ಹೊಳೆ ದಾಟಿ ಆಚೆಯಿರುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;
Kannada Bible (KNCL) BSI 2016
“ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ.