Deuteronomy 12:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ. (Verses 20-21)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವದಕ್ಕೆ ಇಷ್ಟಪಟ್ಟರೆ ಮಾಡಬಹುದು.
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.