Deuteronomy 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ. (Verses 8-9)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.
Kannada BSI Bible 2016
ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಈಗ ಈ ಸ್ಥಳದಲ್ಲಿ ನಡೆಯುವಂತೆ ಎಲ್ಲರೂ ತಮ್ಮತಮ್ಮ ಮನಸ್ಸಿಗೆ ತೋರಿದಂತೆ ನಡೆಯಕೂಡದು;
Kannada Bible (KNCL) BSI 2016
“ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡಬೇಡಿರಿ.