Deuteronomy 13:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಅವನನ್ನು ಕೊಂದುಹಾಕಬೇಕು. ನೀವು ಕಲ್ಲೆಸೆದು ಅವನನ್ನು ಸಾಯಿಸಬೇಕು. ನೀವು ಅವನ ಮೇಲೆ ಮೊದಲನೆ ಕಲ್ಲನ್ನು ಎಸೆಯಬೇಕು. ಈಜಿಪ್ಟಿನ ದಾಸತ್ವದಿಂದ ನಿಮ್ಮನ್ನು ಬಿಡಿಸಿಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ನಿಮ್ಮನ್ನು ಪ್ರೇರೇಪಿಸಿದವನು ಅವನೇ ಅಲ್ಲವೇ? (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.
Kannada BSI Bible 2016
ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು;
Kannada Bible (KNCL) BSI 2016
ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲೆಸೆಯಬೇಕು; ತರುವಾಯ ಜನರೆಲ್ಲರೂ ಎಸೆಯಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ.