Deuteronomy 14:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರೆ, ಈಜುರೆಕ್ಕೆಗಳಿಲ್ಲದ ಮೀನುಗಳನ್ನು ತಿನ್ನಬಾರದು. ಅವು ಅಶುದ್ಧ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ.
Kannada BSI Bible 2016
ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ.
Kannada Bible (KNCL) BSI 2016
ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ.