Deuteronomy 14:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಶುದ್ಧಪಕ್ಷಿಗಳನ್ನು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಶುದ್ಧ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಹುದು.
Kannada BSI Bible 2016
ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಶುದ್ಧಪಕ್ಷಿಗಳ ಮಾಂಸವನ್ನು ತಿನ್ನಬಹುದು.
Kannada Bible (KNCL) BSI 2016
“ಎಲ್ಲ ಶುದ್ಧಪಕ್ಷಿಗಳ ಮಾಂಸವನ್ನು ತಿನ್ನಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.