Deuteronomy 14:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ, ಗಿಡುಗ, ರಣಹದ್ದು, ಕ್ರೌಂಚ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ತಿನ್ನಬಾರದವುಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರೌಂಚ,
Kannada BSI Bible 2016
ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ತಿನ್ನಕೂಡದವುಗಳು ಯಾವವಂದರೆ -
Kannada Bible (KNCL) BSI 2016
ತಿನ್ನಕೂಡದವುಗಳು ಯಾವುವು ಎಂದರೆ - ಗರುಡ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ಬೆಟ್ಟದಹದ್ದು, ಕಪ್ಪು ರಣಹದ್ದು,