Deuteronomy 14:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊಕ್ಕರೆಗಳು, ಬಕಪಕ್ಷಿ, ಬಾವಲಿಗಳು ಅಶುದ್ಧವಾದ ಕಾರಣ ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಕಣ್ಣಕಪಡಿ.
Kannada BSI Bible 2016
ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ.
Kannada Bible (KNCL) BSI 2016
ನೀರುಕಾಗೆ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಕ್ಕರೆ, ನೀರುಕಾಗೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.