Deuteronomy 14:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪ್ರತಿ ವರ್ಷ ನಿಮ್ಮ ಹೊಲದಲ್ಲಿ ಬೆಳೆಯುವ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.
Kannada BSI Bible 2016
ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.
Kannada Bible (KNCL) BSI 2016
“ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.