Deuteronomy 14:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಿಂಕೆ, ದುಪ್ಪಿ, ಸಾರಂಗ, ಕಾಡುಕುರಿ, ಕಾಡುಮೇಕೆ, ಕಡಬೆ, ಬೆಟ್ಟದ ಆಡು ಇವುಗಳನ್ನು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.
Kannada BSI Bible 2016
ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದನ, ಕುರಿ, ಆಡು, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಎಂಬಿವುಗಳೇ.
Kannada Bible (KNCL) BSI 2016
ಯಾವುವೆಂದರೆ - ದನ, ಕುರಿ, ಆಡು, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.