Deuteronomy 15:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.
Kannada BSI Bible 2016
ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು.
Kannada Bible (KNCL) BSI 2016
ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯದೇಶದವರಿಂದ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದು. ಆದರೆ ಸ್ವದೇಶದವನಾದ ನಿಮ್ಮ ಸಹೋದರರು ಕೊಡಬೇಕಾದ ಸಾಲವನ್ನು ನೀವು ಮನ್ನಾಮಾಡಬೇಕು.