Deuteronomy 16:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯನುಸಾರ ಕೊಡಬೇಕು.
Kannada Bible (KNCL) BSI 2016
ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು.