Deuteronomy 17:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ವಿಶೇಷವಾದ ಸ್ಥಳದಲ್ಲಿ ತಮ್ಮ ತೀರ್ಪನ್ನು ಕೊಡುವರು. ಅವರು ಏನು ಹೇಳುತ್ತಾರೋ ಅದಕ್ಕೆ ಸಂಪೂರ್ಣವಾಗಿ ಒಪ್ಪಿಗೆ ನೀಡಬೇಕು. ನೀವು ಏನು ಮಾಡಬೇಕೆಂದು ಅವರು ಹೇಳುತ್ತಾರೋ ಅದನ್ನು ನೀವು ಮಾಡಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
Kannada BSI Bible 2016
ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆದುಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು; ಅವರು ಬೋಧಿಸುವದನ್ನೇ ನೀವು ಅನುಸರಿಸಬೇಕು.
Kannada Bible (KNCL) BSI 2016
ಸರ್ವೇಶ್ವರ ಆರಿಸಿಕೊಂಡ ಆ ಸ್ಥಳದಲ್ಲಿ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.