Deuteronomy 18:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ ಮಾಟಗಾರರ ಬಳಿಗಾಗಲಿ ಹೋಗಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
Kannada BSI Bible 2016
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,
Kannada Bible (KNCL) BSI 2016
ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,