Deuteronomy 18:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೆಯವರ ಮೇಲೆ ಮಂತ್ರ ಮಾಡಲು ಯಾರಿಗೂ ಅವಕಾಶ ಕೊಡಬೇಡಿ. ಬೇತಾಳಿಕರಾಗುವುದಕ್ಕಾಗಲಿ ಮಾಟಗಾರರಾಗುವುದಕ್ಕಾಗಲಿ ನಿಮ್ಮಲ್ಲಿ ಯಾರಿಗೂ ಅವಕಾಶ ಕೊಡಬೇಡಿ. ಸತ್ತುಹೋದವನೊಡನೆ ನಿಮ್ಮಲ್ಲಿ ಯಾರೂ ಮಾತಾಡಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
Kannada BSI Bible 2016
ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.
Kannada Bible (KNCL) BSI 2016
ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಿಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು.