Deuteronomy 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ: ’ಅವರು ಕೇಳುವ ವಿಷಯವು ಒಳ್ಳೆಯದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;
Kannada BSI Bible 2016
ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ - ಇವರು ಹೇಳಿದ ಮಾತು ಒಳ್ಳೇದೇ;
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ.