Deuteronomy 18:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಆ ಪ್ರವಾದಿಯು ಹೇಳಿದ್ದು ದೇವರ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ? ಎಂದು ನೀವು ಅಂದುಕೊಳ್ಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?
Kannada BSI Bible 2016
ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವದು ಹೇಗೆ ಅಂದುಕೊಳ್ಳುತ್ತೀರೋ?
Kannada Bible (KNCL) BSI 2016
“ಪ್ರವಾದಿ ಹೇಳಿದ ಮಾತು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ ಎಂದುಕೊಳ್ಳುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.